ಅಲ್ಲೊಂದು ಇಲ್ಲೊಂದು ಸಿಕ್ಕಿದೊಂದೊಂದು
ಮೌಲ್ಯದ ಬೀಜವನಿಟ್ಟು ಬೆವರನು ಕೊಟ್ಟು
ನೆಲ ಜಲ ಬಲವನೇರಿಸಿಡೊಡದನು ಕೃಷಿಯೆನಲಕ್ಕು
ಬಲ್ಲೊಡೆಲ್ಲ ಕೃಷಿ ನಿಯಮಗಳೆ, ಸಾಹಿತ್ಯಕ್ಕು
ಒಲುಮೆ ಬರಿ ರೊಕ್ಕದೊಳಿರಲು ಕೊಳೆರೋಗವೆಲ್ಲದಕು – ವಿಜ್ಞಾನೇಶ್ವರಾ
*****