ಅನರಣ್ಯ ಪರಿಣಾಮದೊಳಿಂದು ಬೀಳ್ವಾ ಮಳೆಗೆಲ್ಲ
ಮಣ್ ಕೊಚ್ಚಿ ಹರಿವಂತೆ ನಗರದೋದಿನ ಭರಕೆಲ್ಲ
ಜಾನಪದ ಕರಗಿ ಕೆಂಪೇರುತಿರೆ ಬರಿಗಾಲ ನಡಿಗೆ
ಯನುಭಾವವನೆಂತುಳಿಸುವರೋ ಬೂಟಿನುದ್ಯೋಗಿಗಳು ?
ಜಾನಿಸುವೊಡಾ ಬೂಟೆ ಪದ ಮುದ್ರೆಯಳಿಸುತಿರಲು – ವಿಜ್ಞಾನೇಶ್ವರಾ
*****
ಅನರಣ್ಯ ಪರಿಣಾಮದೊಳಿಂದು ಬೀಳ್ವಾ ಮಳೆಗೆಲ್ಲ
ಮಣ್ ಕೊಚ್ಚಿ ಹರಿವಂತೆ ನಗರದೋದಿನ ಭರಕೆಲ್ಲ
ಜಾನಪದ ಕರಗಿ ಕೆಂಪೇರುತಿರೆ ಬರಿಗಾಲ ನಡಿಗೆ
ಯನುಭಾವವನೆಂತುಳಿಸುವರೋ ಬೂಟಿನುದ್ಯೋಗಿಗಳು ?
ಜಾನಿಸುವೊಡಾ ಬೂಟೆ ಪದ ಮುದ್ರೆಯಳಿಸುತಿರಲು – ವಿಜ್ಞಾನೇಶ್ವರಾ
*****