ಪರಿಸರವನುಳಿಸಲಿಕೆಂದು ನೂರೊಂದು
ತರದೊಳೋದಿಹರುಪಾಯವನು ಹೂಡುವರು
ಪರಿಸರಕೆಂದುನ್ನತದಧ್ಯಯನ ಪೀಠವಿರುತಿಹುದು
ಪರಿಣಾಮದೊಳೊಂದು ಟಿಪ್ಯೂಪೇಪರನುಳಿಸಿ
ಕರವಸ್ತ್ರಕೆಳಸುವ ಮನವನನುಗೊಳಿಸದಿರಲೆಲ್ಲ ವ್ಯರ್ಥ – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಪರಿಸರವನುಳಿಸಲಿಕೆಂದು ನೂರೊಂದು
ತರದೊಳೋದಿಹರುಪಾಯವನು ಹೂಡುವರು
ಪರಿಸರಕೆಂದುನ್ನತದಧ್ಯಯನ ಪೀಠವಿರುತಿಹುದು
ಪರಿಣಾಮದೊಳೊಂದು ಟಿಪ್ಯೂಪೇಪರನುಳಿಸಿ
ಕರವಸ್ತ್ರಕೆಳಸುವ ಮನವನನುಗೊಳಿಸದಿರಲೆಲ್ಲ ವ್ಯರ್ಥ – ವಿಜ್ಞಾನೇಶ್ವರಾ
*****
ಕೀಲಿಕರಣ: ಕಿಶೋರ್ ಚಂದ್ರ