ದೋಸ್ತಿ

ಆಕಾಶ ಭೂಮಿ
ಸಾಗರ, ಬೆಟ್ಟ
ಇದು ದೇವರ ಆಸ್ತಿ
ಬೇಲಿ ಹಾಕಿ
ಆಡಲೇಕೆ ಕುಸ್ತಿ?
ಗಾಳಿ, ನೀರ
ಹರಿದಾಡಿ, ಹಂಚಿ
ಬುಡ ಬೇರ
ಅಲುಗಾಡಿಸಿದಂಚಿ
ನಿನ್ನಕೈಗೆ ಸಿಕ್ಕೀತು
ನಿನ್ನ ಆಸ್ಥಿ
ನಿಸರ್ಗ ಕಾಪಾಡು
ಮಾಡಿ ದೋಸ್ತಿ

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾಡಬಾರ್ದೋ ಮೊಹರಮದ್ಹಬ್ಬ
Next post ಒಲವೇ… ಭಾಗ – ೯

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…