ಗುರುನಾತಹನಂತಃಕರಣವಾಯಿತು

ಗುರುನಾತಹನಂತಃಕರಣವಾಯಿತು ಆತಮರಾಮನಿಗೆ
ನಿನನಂತರ೦ಗದಿ ಮರಳಿ ತೆರಳದಂತೆ ಇಹದೊಳಗೆ ||ಪ||

ಸಾದಹು ಸಂತತಿ ಸಿದದಹ ಆರೂಧಹಗೆ ತಾನೇಕದೋಳ
ಆರನಳಿಯುತ ಮೂರು ಮೀರುವನೆ ಬಯಾರೊಂದು ತತವಾದಹಾರದಲಿ
ಗುರುಬೋದಹ ಪಧದವಗೆ ಪಾರಮಾರತಹದ
ನೆಲೆಯನೇರುವಗೆ ಘನತೂರಯದೋಳ ||೧||

ವಸುದಹಿಯೊಳ ಶಿಶುನಾಳದಹೀಶನ ಅಸಮಸೇವಕರಿಗೆ
ಪಶುಪತಿಯ ವಶವಾಗಿ ಗುರುಗೋವಿಂದನಾತಹನಿಗೆ
ಕಸಮಳದಿ ಗುರುಕೊಥಥ ಮಂತರವ ಜಪಿಸುತಿರುವವಗೆ ||೨||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋಗೋಣ ನಧಿಯೋ ಬೇಗನೆ ಎದದು
Next post ಮಣಿಮಾಲಿಕೆ ಕೊಟ್ಟನೋ ಸದ್ಗುರುನಾಥ

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…