ಪ್ರೀತಿ-ಪ್ರೇಮ

ಪ್ರೀತಿಯೇ.. ನಮ್ಮುಸಿರು
ಒಲವೇ… ಹಸಿರು…
ಸಂಗಾತಿ… ಸಾಂಗತ್ಯದ
ಪ್ರೀತಿಯಲೇ ಗೆಲುವು

ನಿತ್ಯನೂತನ… ಜಗದಿ
ನಿರ್ಮಲ… ಪ್ರೀತಿ
ಅನುದಿನ ಅಮರ..
ಸ್ನೇಹ ಶಾಂತಿಯ
ಪ್ರೇಮ… ಮಧುರ…

ಮನುಕುಲದ ಶಾಂತಿ…
ಪ್ರೀತಿಯಲೆ… ಅಳಿವು… ಉಳಿವು
ಪ್ರೀತಿಯಿರದೆ ಎಲ್ಲ ಬರಿದು

***

 

 

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪದ ಕಂಬ – ೩ (ಜೀವನ ಚಿತ್ರ)
Next post ನಗೆ ಡಂಗುರ – ೩೫

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…