ಗುರುಧ್ಯಾನವ ಮಾಡಿದಿ
ಭಕ್ತಿಯ ನೀಡಿದಿ
ಮುಕ್ತಿಯ ಬೇಡಿದಿ
ಗುರುವಿನ ಕೂಡಿದಿ
ಕುಣಿಕುಣಿದಾಡಿದಿ
ಕೂಸು ನೀನಾಡಿದಿ ಈಶಾಡಿದಿ || ೧ ||
ಬೆಳ್ಳನ್ನ ಬೆಳದಿಂಗಳಾ
ಹಾಲೂರಿದಂಗಳಾ
ಬೆಳ್ಳಿಯ ಗಂಗಾಳಾ ಬೆಳ್ಳನ್ನಂಗಳಾ
ಜಯ ಜಯ ಮಂಗಳಾ
ಸದಾ ಶಿಶುನಾಳ ಸಾಧುಸಂತ ಮೇಳಾ
ಗುರುಗೋವಿಂದ್ಹೌದೇಳಾ || ೨ ||
****
ಗುರುಧ್ಯಾನವ ಮಾಡಿದಿ
ಭಕ್ತಿಯ ನೀಡಿದಿ
ಮುಕ್ತಿಯ ಬೇಡಿದಿ
ಗುರುವಿನ ಕೂಡಿದಿ
ಕುಣಿಕುಣಿದಾಡಿದಿ
ಕೂಸು ನೀನಾಡಿದಿ ಈಶಾಡಿದಿ || ೧ ||
ಬೆಳ್ಳನ್ನ ಬೆಳದಿಂಗಳಾ
ಹಾಲೂರಿದಂಗಳಾ
ಬೆಳ್ಳಿಯ ಗಂಗಾಳಾ ಬೆಳ್ಳನ್ನಂಗಳಾ
ಜಯ ಜಯ ಮಂಗಳಾ
ಸದಾ ಶಿಶುನಾಳ ಸಾಧುಸಂತ ಮೇಳಾ
ಗುರುಗೋವಿಂದ್ಹೌದೇಳಾ || ೨ ||
****