ನಗೆಡಂಗುರ – ೧೨೪

ಹೆಂಡತಿ ಗಂಡನನ್ನು ಉದ್ದೇಶಿಸಿ:
“ನೋಡಿ ಪಕ್ಕದ ಮನೆ ಅಂಬುಜಮ್ಮ ಹೇಗೆ ಕಾರಿನಲ್ಲಿ ಗಂಡನ ಜೊತೆಯಲ್ಲಿ ಹೋಗುತ್ತಿದ್ದಾಳೆ ನಿಮಗೆ ಏನೂ ಅನ್ನಿಸುವುದಿಲ್ಲವೆ?”
ಗಂಡ :  “ಅನ್ನಿಸದೇ ಏನು ನನ್ನನ್ನು ನಿನ್ನ ಕಾರಿನಲ್ಲಿ ಕುಳ್ಳರಿಸಿಕೊಂಡು ಹೋಗು ಎಂದೆ, ಅವಳು ನನ್ನ ಮಾತನ್ನ ಕೇಳಬೇಕಲ್ಲ!”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶೀತಕ್ಕೆ ಔಷಧಿ ಇದೆಯೇ?
Next post ಕೇಳು ಕೇಳು ಓ ಜೀವಗೆಳತಿಯೇ

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…