ನಗೆಡಂಗುರ-೧೩೩

ಬಸ್ಸಿನೊಳಕ್ಕೆ ಒಬ್ಬ ದರ್ಪದ ವ್ಯಕ್ತಿ ನುಗ್ಗಿದ. ಕಂಡಕ್ಟರ್‌ನನ್ನು ಕುರಿತು  “ಏನಯ್ಯ ಈ ದಿನ ನಿನ್ನ ಬಸ್ಸಿನೊಳಕ್ಕೆ ಜೂ         ( Zoo)ನಿಂದ ಎಲ್ಲ ಪ್ರಾಣಿಗಳನ್ನೂ ಕರೆತಂದಿರುವಂತಿದೆ?”. ಬಸ್ಸಿನಲ್ಲಿದ ಒಬ್ಬ ಪ್ರಯಾಣಿಕ “ಸಾರ್ ತಾವು ಬರುವವರೆಗೂ ಒಂದು ಕತ್ತೆ ತಪ್ಪಿಸಿಕೊಂಡಿತ್ತು ಈಗ ಸರಿಹೋಯಿತು!”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಟೋಸ್ಟರಿನ ಗರಂ
Next post ಕೃಷ್ಣ ಬಂದನೆ ಸಖೀ!

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…