ನಗೆ ಡಂಗುರ-೧೫೧

ಒಬ್ಬ ತರುಣ ಲೇಖಕ ೧೦೦೦ ಪುಟಗಳಷ್ಟು ಕಾದಂಬರಿಯೊಂದನ್ನು ಬರೆದು ಆದಕ್ಕೆ ಸೂಕ್ತ
ತಲೆಬರಹವೊಂದನ್ನು ಸೂಚಿಸಲು ಪ್ರಸಿದ್ಧ ಲೇಖಕನ ಬಳಿ ತಂದುಕೊಟ್ಟ.

ಈತ ಪುಸ್ತಕಗಳ ಪುಟಗಳನ್ನು ತಿರುವಿಹಾಕುತ್ತಾ “ಇದರಲ್ಲಿ ಮದುವೆ ಮತ್ತು ದಿಬ್ಬಣದ
ಪ್ರಸ್ತಾಪವನ್ನೇನಾದರೂ ಬರೆದಿದ್ದೀಯಾ?” ಕೇಳಿದರು.

ತರುಣ ಲೇಖಕ:   “ಅಂತಹ ಪ್ರಸ್ತಾಪವನ್ನು  ಬರೆದಿಲ್ಲ” ಆಂದ.
ಪ್ರಸಿದ್ಧಲೇಖಕರು: “ಸರಿ ಹಾಗಾದರೆ ಈ ಕಾದಂಬರಿಗೆ  ‘ಮದುವೆಯೂ ಇಲ್ಲ: ದಿಬ್ಬಣವೂ ಇಲ್ಲ’ ಎಂದು ಹೆಸರಿಡು. ಈ ಕಾದಂಬರಿಗೆ ಅದೇ ಸೂಕ್ತವಾದ ಹೆಸರು,” ಅಂದರು.
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಯಕದ ಕಟ್ಟಳೆ
Next post ಹೊಸ ಚೆಲುವನು ಹರಸಿ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys