ನಗೆ ಡಂಗುರ-೧೫೮

ಅದೊಂದು ಬುದ್ದಿ ಜೀವಿಗಳ ಸಭೆ, ಸಭಿಕರಿಗೆ ಭಾಷಣಕಾರರೊಬ್ಬರು ಸವಾಲೊಂದನ್ನು  ಎಸೆದರು: “ಈ ಜಗತ್ತನತ್ನಿ ನಿಯಂತ್ರಿಸುವ ಮೂರು ಮಹಾಶಕ್ತಿಗಳಾವುವು?”

ಒಬ್ಬ ವೇದಾಂತಿ: “ಸೃಷ್ಟಿ, ಸ್ಥಿತಿ ಲಯಗಳಿಗೆ ಕಾರಣ ಕರ್ತರಾದ  ಬ್ರಹ್ಮ, ವಿಷ್ಣು, ಮಹೇಶ್ವರ,” ಎಂದರು.

ಪ್ರಾಪಂಚಿಕವಾದಿ:”ಹಣ, ವರ್ಚಸ್ಸು ಮತ್ತು ಬುದ್ಧಿಶಕ್ತಿ.”

ಶಿಕ್ಷಣ ತಜ್ಞ: “ಆರೋಗ್ಯ, ಮನಸ್ಸು ಮತ್ತು ಆತ್ಮ”

ರಾಜಕಾರಣಿ: “ಎಮ್. ಎಲ್.ಎ, ಎಂಪಿ ಮತ್ತು ಮಂತ್ರಿ
ಎಂದ.”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಂಡು- ಹೆಣ್ಣು
Next post ಹೋಗುವಿಯೋ ನೀ ಹೋಗು

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

cheap jordans|wholesale air max|wholesale jordans|wholesale jewelry|wholesale jerseys