ಅದೊಂದು ಆಹ್ವಾನ ಪತ್ರಿಕೆ. ರಾತ್ರಿ ಎಂಟಕ್ಕೆ ’BAJAN’ ಎಂದು ಇರಬೇಕಾದ ಜಾಗದಲ್ಲಿ
’BOJAN’ ಎಂದು ತಪ್ಪಾಗಿ ಆಚ್ಚಾಗಿಬಿಟ್ಟಿದೆ. ರಾತ್ರಿ ಎಂಟಕ್ಕೆ ಪ್ರವಾಹೋಪಾದಿಯಲ್ಲಿ ಜನಗಳು
ಬರುತ್ತಿರುವುದನ್ನು ಕಂಡು ವ್ಕವಸ್ಥಾಪಕರಿಗೆ ಮೂರ್ಛೆಯಾಗುವುದೊಂದು ತಪ್ಪಿದರೂ ಆದ     ಪ್ರಮಾದ ಮಾತ್ರ ಕಹಿಯಾಗಿಯೇ ಇತ್ತು.
***