ಎಲ್ಲರೂ ಅವನನ್ನು ಸುತ್ತೋದ್ರಿಂದ್ಲೇ ಕಣ್ರೀ
ಅವನಿಗಷ್ಟು ಪೊಗರು.
ನಾನು ಆ ಕೆಲ್ಸ ಮಾಡ್ದೇ ಇದ್ದದ್ದರಿಂದಲೇ ನೋಡ್ರಿ
ಉಳೀದಿರೋದು ನನಗೂ ಅಷ್ಟೋ ಇಷ್ಟೋ ಹೆಸರು.
*****
ಎಲ್ಲರೂ ಅವನನ್ನು ಸುತ್ತೋದ್ರಿಂದ್ಲೇ ಕಣ್ರೀ
ಅವನಿಗಷ್ಟು ಪೊಗರು.
ನಾನು ಆ ಕೆಲ್ಸ ಮಾಡ್ದೇ ಇದ್ದದ್ದರಿಂದಲೇ ನೋಡ್ರಿ
ಉಳೀದಿರೋದು ನನಗೂ ಅಷ್ಟೋ ಇಷ್ಟೋ ಹೆಸರು.
*****