ಚಂದಮಾಮ ಚಕ್ಕುಲಿಮಾಮ ಅಮವಾಸ್ಯೆಯ ಕತ್ತಲಲ್ಲಿ
ನಮ್ಮನ್ನು ಬಿಟ್ಟು ಎಲ್ಲಿಗೆ ಹೋಗಿದ್ದೆ, ಯಾಕೆ ಹೋಗಿದ್ದೆ?
ಕೇಳೋ ಕಳ್ಳ ಮುದ್ದಿನ ಮಳ್ಳಾ,
ಸೂರ್ಯಾನೂರಿಗೆ ಹೋಗಿದ್ದೆ
ಬೆಳದಿಂಗಳು ಹೊತ್ಕೊಂಡು ಬರ್‍ಲಿಕ್ಕೆ.
*****