ನನಗೆ ಚೆನ್ನಾಗಿ ಗೊತ್ತು

ಅವನು ನನಗೆ ಬೆವರಿಳಿಸ್ಬೇಕೂಂತ
ಏನ್ಮಾಡಿದರೂ ನಾನು ಜಪ್ಪೈಯಾ
ಅನ್ನದಿರೋದು ನನ್ನಗತ್ತು.
ಅವನು ನನ್ಮೇಲೆ ಸುರಿಸಿದ ಬೆಂಕಿನೆಲ್ಲಾ
ಬೆಳದಿಂಗಳು ಮಾಡೋದ್ಹೇಗೇಂತ ನನಗೆ ಚೆನ್ನಾಗಿ ಗೊತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಳೆ ಮಾರ್ಗಗಳು
Next post ಕಿವೀಗೆ ರಿಂಗು

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…