ಹನ್ನೊಂದು ಸಾವಿರದ ಮುಂದೆ ಹನ್ನೊಂದು ಸಾವಿರಿದ ಮುಂದೆ
ಮತ್ತೆ ಹನ್ನೊಂದು ಸಾವಿರ ಅದಕ್ಕಿಂತ ಹೆಚ್ಚು ಸಂಖ್ಯೆ ಸೂರ್ಯರಿದ್ದಾರೆ
ಸಾಕೇ?
ಸೂರ್ಯ, ಸೂರ್ಯ, ಇವನೊಬ್ಬನೇ ಅಂತ
ಇನ್ನೊಂದ್ಸಾರಿ ಹೇಳಿದರೆ ಜೋಕೆ.
*****
ಹನ್ನೊಂದು ಸಾವಿರದ ಮುಂದೆ ಹನ್ನೊಂದು ಸಾವಿರಿದ ಮುಂದೆ
ಮತ್ತೆ ಹನ್ನೊಂದು ಸಾವಿರ ಅದಕ್ಕಿಂತ ಹೆಚ್ಚು ಸಂಖ್ಯೆ ಸೂರ್ಯರಿದ್ದಾರೆ
ಸಾಕೇ?
ಸೂರ್ಯ, ಸೂರ್ಯ, ಇವನೊಬ್ಬನೇ ಅಂತ
ಇನ್ನೊಂದ್ಸಾರಿ ಹೇಳಿದರೆ ಜೋಕೆ.
*****