ಬ್ಯೂಟಿ ಪಾರ್‌ಲರ್ ಮುಂದೆ ಹಾಕಿದ್ದ ಬೋರ್ಡ್‍ನಲ್ಲಿ ಈ ರೀತಿ ಬರೆದಿತ್ತು: ‘ನಮ್ಮಪಾರ್ಲರ್ನಿಂದ ಹೊರಕ್ಕೆ ಹೋಗುವ ಹುಡುಗಿಯರನ್ನು ಕಂಡು ಯಾರೂ ಶಿಳ್ಳೆ ಹೊಡೆಯಬಾರದು. ಏಕೆಂದರೆ ಆಕೆ ನಿಮ್ಮ ಅಜ್ಜಿಯೇ ಆಗಿರಬಹುದು!’
***
Related Post
ಸಣ್ಣ ಕತೆ
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ಮೃಗಜಲ
"People are trying to work towards a good quality of life for tomorrow instead of living for today, for many… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಅಜ್ಜಿ-ಮೊಮ್ಮಗ
ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…
-
ಮುಗ್ಧ
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…