ಹೂಬನ – ಸಿರಿಮನ

ಸುತ್ತಲಿದೆ ಬಾಳೆಬನ
ಮುಗುಳು ನಗೆಯ
ಮಲ್ಲಿಗೆಯ ಬನ
ಸ್ವಾಗತವೀವ
ಸೇವಂತಿಗೆ ಬನ
ರಸಿಕ ಪ್ರಜ್ಞೆ ನೀಡೋ
ಇತ್ತು ಶ್ರೀಮಂತ ಮನ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂತರಿಕ್ಷ ಪ್ರವಾಸಿ ಟಿಟೋ
Next post ಜಂಗಮ ಮನಸ್ಸಿನ ‘ಸ್ಪಂದನ’ ಶ್ರೀನಿವಾಸು

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…