ಚಂದ್ರನ ಗೋಳು

ಬೆಳಗಿಂದ ಸಂಜೆಯವರೆಗೂ ಕಣ್ಣಿಗೆ ಕಂಡಿದ್ದನ್ನೆಲ್ಲಾ
ಅವನು ಕಾಯಿಸುತ್ತಲೇ ಇದ್ದರೆ
ರಾತ್ರಿ ಬೆಳಗೂ ನಾನು ಎಷ್ಟೂಂತ ಅದನ್ನು ತಣಿಸೋದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಳಿನ ಮೇಲೆ ಹೆಸರು
Next post ಅವರು

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

cheap jordans|wholesale air max|wholesale jordans|wholesale jewelry|wholesale jerseys