ಕೂಲಾಗಿರೋಕೆ

ಸೂರ್ಯ, ಸೂರ್ಯ ಇವನೊಬ್ಬನೇಂತ
ಎಷ್ಟೇ ಹಾಡಿ ಹೊಗಳಿದರೂ, ಅವನಿಗೆ ಹೊತ್ತಿಕೊಂಡು
ಉರಿಯೋದೊಂದೇ ಗೊತ್ತಿರೋದು
ನನ್ನ ಥರ ಕೂಲಾಗಿರೋಕೆ ಅವನ ಜನ್ಮದಲ್ಲೂ ಸಾಧ್ಯವಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಜ್ಜನದೊಂದು ಕತೆ
Next post ಸಾಲಾರ್‌ಜಂಗ್ ಮ್ಯೂಸಿಯಂನಿಂದ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys