ಅಮವಾಸ್ಯೆಯ ಮೊದಲು

ಮೂರು ನಾಲ್ಕು ದಿನದಿಂದ ಹೀಗೆ, ಅರ್ಧ ರಾತ್ರಿಯ ಮೇಲೆ
ಯಾವಾಗಲೊ
ಬಂದು ಸರಿಯಾಗಿ ಮುಖ ತೋರಿಸದೆ ಹಾಜರಿ ಹಾಕಿ ಹಾಗೇ ಹಾರಿ
ಹೋಗಿ ಬಿಡುತ್ತಿದ್ದಾನೆ ಚಂದ್ರ,
ಇದೊಂದು ಅವನ ಮಾಮೂಲು ತಮಾಷೆ, ನಾಳೆಯಂತೂ
ಅಮಾವಾಸ್ಯೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಥೆಯದೇ ಕಥೆ
Next post ಬಂಡಿಚೋರಟೆ

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…