Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿಮ್ಮ ಹೆಸರೇನು?
Next post ಬಿಳಿಬೆಕ್ಕು, ಕರಿಬೆಕ್ಕು

ಸಣ್ಣ ಕತೆ

 • ಮರೀಚಿಕೆ

  -

  ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… ಮುಂದೆ ಓದಿ.. 

 • ಕಂಬದಹಳ್ಳಿಗೆ ಭೇಟಿ…

  -

  ಪ್ರಕರಣ ೪ ಮಾರನೆಯ ದಿನ ಪ್ರಾತಃಕಾಲ ಆರು ಗಂಟೆಗೆಲ್ಲ ರಂಗಣ್ಣನು ಸ್ನಾನಾದಿ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಉಡುಪುಗಳನ್ನು ಧರಿಸುವುದಕ್ಕೆ ತೊಡಗಿದನು, ಬೈಸ್ಕಲ್ ಮೇಲೆ ಪ್ರಯಾಣ ಮಾಡಬೇಕಾದ್ದರಿಂದ ಸರ್ಜ್‍ಸೂಟು… ಮುಂದೆ ಓದಿ.. 

 • ಧರ್ಮಸಂಸ್ಥಾಪನಾರ್ಥಾಯ…

  -

  ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… ಮುಂದೆ ಓದಿ.. 

 • ಅಮ್ಮ

  -

  ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… ಮುಂದೆ ಓದಿ.. 

 • ತನ್ನೊಳಗಣ ಕಿಚ್ಚು…

  -

  ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… ಮುಂದೆ ಓದಿ..