ಇವನು ಆಕಾಶದಾಗೆ ಇರೋ ಅಷ್ಟು ಹೊತ್ತು ಜನರೆಲ್ಲ ಇವನ ತೊತ್ತು
ಬೆವರ್ ಸುರಿಸುತ್ತಲೇ ಇರ್‍ಬೇಕು
ಎಷ್ಟು ಸುರಿಸಿದರೂ ಇನ್ನಷ್ಟು ಮತ್ತಷ್ಟು ಹಿಂಡಿ ಹೀರುವ
ಇವನೊಬ್ಬ ಬೆಂಕಿ ನವಾಬ
ಯಾವುದೋ ಗುಲಾಮಗಿರಿ ಕಾಲದ ಕೆಂಪು ಮೂತಿ ಸಾಹೇಬ
*****
ಇವನು ಆಕಾಶದಾಗೆ ಇರೋ ಅಷ್ಟು ಹೊತ್ತು ಜನರೆಲ್ಲ ಇವನ ತೊತ್ತು
ಬೆವರ್ ಸುರಿಸುತ್ತಲೇ ಇರ್‍ಬೇಕು
ಎಷ್ಟು ಸುರಿಸಿದರೂ ಇನ್ನಷ್ಟು ಮತ್ತಷ್ಟು ಹಿಂಡಿ ಹೀರುವ
ಇವನೊಬ್ಬ ಬೆಂಕಿ ನವಾಬ
ಯಾವುದೋ ಗುಲಾಮಗಿರಿ ಕಾಲದ ಕೆಂಪು ಮೂತಿ ಸಾಹೇಬ
*****