ಕತ್ತಲೆ ಕಂಡರಾಗದ ಸೂರ್ಯ

ಕತ್ತಲೆ ಅಂದ್ರೆ ಕಂಡ್ರಾಗದ ಸೂರ್ಯ
ಇನ್ನೇನು ಸಂಜೆ ಆಯ್ತು ಅನ್ನೋಷ್ಟರಲ್ಲೆ
ಮಾಯವಾದವ್ನು ಮತ್ತೆ ಪ್ರತ್ಯಕ್ಷ
ಆದದ್ದು ಬೆಳಗಾದ ಮೇಲೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೂಡದ ಕಾಲಕೆ……..
Next post ಇಬ್ಬರು

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ದೊಡ್ಡ ಬೋರೇಗೌಡರು

    ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ - ಅದರಲ್ಲಿಯೂ… Read more…

  • ಜಂಬದ ಕೋಳಿ

    ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್‍ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್‍ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…