ಸಬ್‌ಇನ್ಸ್‌ಪೆಕ್ಟರ್‍ ಹೇಳಿದ್ದು

ಅರೇ ಇಲ್ಲಿದ್ದ ಕತ್ತಲೆಯನ್ನು ಕದ್ದವರಾರು
ಸೂರ್ಯನೇ? ಚಂದ್ರನೇ? ಅಥವಾ ನಮ್ಮ ಮನೆಯ
ಮೊಂಬತ್ತಿಯೇ?
ವಿಚಾರಿಸೋಣ ಬಿಡಿ ಒಂದು ಕಂಪ್ಲೇಂಟ್ ಕೊಡಿ ಎಲ್ಲಿ ಹೋಗ್ತಾರೆ,
ಸಿಕ್ಕಿ ಬೀಳ್ತಾರೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅದರ ಸಪ್ಪುಳ ಬೇರೆ
Next post ಆಮೆ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…