ಸೂರ್ಯ ಅನ್ನೋ ಪ್ರಾಣಿ
ಪಾಪ ಸೂರ್ಯ ಅನ್ನೋ ಪ್ರಾಣಿ ಎಲ್ಲರಂತೆ
ನಿದ್ದೆ ಮಾಡ್ಲಿಕ್ಕೆ ಕತ್ತಲೆ ಹುಡುಕಿಕೊಂಡು
ಒಂದೇ ಸಮನೆ ತಿರುಗುತ್ಲೇ ಇದೆ
ಅವನು ಕಾಲಿಟ್ಟಲ್ಲೆಲ್ಲಾ ಕೈಗೆ ಸಿಗದಂತೆ
ಕಣ್ ತಪ್ಪಿಸಿ ಕತ್ತಲೇನೂ ಸುಖಾಸುಮ್ನೆ
ಹೆದರ್‍ಕೊಂಡು ಓಡುತ್ಲೇ ಹೋಗ್ತಿದೆ.
*****
ಕನ್ನಡ ನಲ್ಬರಹ ತಾಣ
ಪಾಪ ಸೂರ್ಯ ಅನ್ನೋ ಪ್ರಾಣಿ ಎಲ್ಲರಂತೆ
ನಿದ್ದೆ ಮಾಡ್ಲಿಕ್ಕೆ ಕತ್ತಲೆ ಹುಡುಕಿಕೊಂಡು
ಒಂದೇ ಸಮನೆ ತಿರುಗುತ್ಲೇ ಇದೆ
ಅವನು ಕಾಲಿಟ್ಟಲ್ಲೆಲ್ಲಾ ಕೈಗೆ ಸಿಗದಂತೆ
ಕಣ್ ತಪ್ಪಿಸಿ ಕತ್ತಲೇನೂ ಸುಖಾಸುಮ್ನೆ
ಹೆದರ್‍ಕೊಂಡು ಓಡುತ್ಲೇ ಹೋಗ್ತಿದೆ.
*****