ಕತ್ತಲಾಗಿ ಬಿಡುತ್ತೆ ಬೇಡವೆಂದರೆ ಕೇಳದೇ
ಇಲ್ಲೇ ಉಪ್ಪಿನಂಗಡಿಗೆ ಹೋಗಿ ಬರ್‍ತೇನೇಂತ
ಹೋದ ಮಾರಾಯ ಸೂರ್ಯ ಸಾಮಿ
ಮಾರನೇ ದಿನ ಮುಂಜಾವಿಗೇ ವಾಪಸ್ಸು
ಬಂದದ್ದು, ನೋಡಿ ಮಾರಾಯ್ರೇ, ಎಂಥಾ ಆಸಾಮಿ
*****

ಕನ್ನಡ ನಲ್ಬರಹ ತಾಣ
ಕತ್ತಲಾಗಿ ಬಿಡುತ್ತೆ ಬೇಡವೆಂದರೆ ಕೇಳದೇ
ಇಲ್ಲೇ ಉಪ್ಪಿನಂಗಡಿಗೆ ಹೋಗಿ ಬರ್‍ತೇನೇಂತ
ಹೋದ ಮಾರಾಯ ಸೂರ್ಯ ಸಾಮಿ
ಮಾರನೇ ದಿನ ಮುಂಜಾವಿಗೇ ವಾಪಸ್ಸು
ಬಂದದ್ದು, ನೋಡಿ ಮಾರಾಯ್ರೇ, ಎಂಥಾ ಆಸಾಮಿ
*****
ಕೀಲಿಕರಣ: ಕಿಶೋರ್ ಚಂದ್ರ