ಬುರ್ಕಾ

ಇಲ್ಲಿಯ ಆಫೀಸು, ಬಸ್ಸುನಿಲ್ದಾಣ
ಶಾಪಿಂಗ್ ಸೆಂಟರ್‌ಗಳಲ್ಲಿ
ಹುಡುಗಿಯರು ಹುಡುಗರಿಗೆ
ಕಾವ್ಯವಾಗುವುದಿಲ್ಲ:
ಹುಡುಗರೇ ಹುಡುಗಿಯರಿಗೆ ಕತೆ ಕಾದಂಬರಿಗಳಾಗುತ್ತಾರೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಟ್ಯಾಂಕ್‌ಬಂಡಿನ ಕಳ್ಳರು
Next post ಇಲ್ಲದಿದ್ದರೇನು?

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…