ಸಾಯದ ಮುಂದೆ ಸತ್ತ ಹಾಗೆ ಇರುವರು.
ಆರಿಗೆ ವಶವಲ್ಲ, ನಮ್ಮ ಶರಣರಿಗಲ್ಲದೆ.
ಅದು ಹೇಗೆಂದರೆ, ಹಗಲಿರುಳೆಂಬ ಹಂಬಲ ಹರಿದರು.
ಜಗದಾಟವ ಮರೆದರು. ಆಡದ ಲೀಲೆಯನೆ ಆಡಿದರು.
ಆರು ಕಾಣದ ಘನವನೆ ಕಂಡರು.
ಮಹಾ ಬೆಳಗಿನಲಿ ಲೋಲಾಡಿ ಸುಖಿಯಾದೆನೈಯ್ಯ
ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
-
ಉಪ್ಪು
ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…
-
ಡಿಪೋದೊಳಗಣ ಕಿಚ್ಚು…
ಚಿತ್ರ: ವಾಲ್ಡೊಪೆಪರ್ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…
-
ತನ್ನೊಳಗಣ ಕಿಚ್ಚು
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…