ನಗೆ ಡಂಗುರ – ೧೭೩

ಇಟಲಿಯ ಜನರು ತಮ್ಮ-ನಾಡಿನ ಸುಪ್ರಸಿದ್ದ ಕವಿ ರೋಜನಿಯ ಸುಮಾರು ಐದೂವರೆ ಅಡಿ ಎತ್ತರದ ಮೂರ್ತಿಯೊಂದನ್ನು ನಿರ್ಮಿಸಿ ಅದನ್ನು ಸಾರ್ವಜನಿಕ ಉದ್ಯಾನವನದಲ್ಲಿ ಸ್ಥಾಪಿಸುವ ಸಿದ್ಧತೆಯಲ್ಲಿದ್ದರು. ಆಗ ರೋಜನಿ ಕೇಳಿದರು: “ಈ ನಿರ್ಮಾಣಕ್ಕೆ ತಗಲುವ ವೆಚ್ಚು ಎಷ್ಟು?” ಅವರ ಆಭಿಮಾನಿಗಳು ‘ಸುಮಾರು ಎರಡು ಲಕ್ಷ ಫ್ರಾಂಕ್‍ಗಳಾಗಬಹುದು’ ಎಂದರು.

ರೋಜನಿಯವರು ಈ ಉತ್ತರವನ್ನು ಕೇಳಿ, “ಸರಿ, ಹೀಗೆ ಮಾಡಿ, ನನಗೆ ಒಂದು ಲಕ್ಷ ‘ಪ್ರಾಂಕ್’ಗಳನ್ನು ಮಾತ್ರ ಕೊಡಿರಿ. ನಾನೇ ಮೂರ್ತಿಯಾಗಿ ಉದ್ಯಾನವನದಲ್ಲಿ ನಿಲ್ಲುತ್ತೇನೆ. ನಿಮ್ಮ ಇಚ್ಛೆಯೂ ಫಲಿಸಿದಂತಾಗುತ್ತದೆ!” ಎಂದರು.
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೫೩
Next post ನಾನೇ ಅಪ್ಪ ಆಗ್ತೀನಿ

ಸಣ್ಣ ಕತೆ

 • ವರ್ಗಿನೋರು

  ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

 • ಎರಡು ರೆಕ್ಕೆಗಳು

  ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

 • ಕನಸುಗಳಿಗೆ ದಡಗಳಿರುದಿಲ್ಲ

  ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

 • ಆವರ್ತನೆ

  ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

 • ವ್ಯವಸ್ಥೆ

  ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…