ನಗೆ ಡಂಗುರ – ೧೭೭

ಯಾರೋ ಟೈಗರ್ ವರದಾಚಾರ್ಯರನ್ನು ಭೇಟಿ ಆದಾಗ “ಏನು ಟೈಗರ್, ಹೇಗಿದ್ದೀರಿ? ಕೇಳಿದರು.
ಅದಕ್ಕೆ ಉತ್ತರ: “ಟೈಗರ್ರ್! ನಾನೆಂತ ಟೈಗರ್? ದಿ ರಿಯಲ್ ಟೈಗರ್ ಈಸ್ ಎಟ್ ಹೋಂ” ಎಂದರಂತೆ ವರದಾಚಾರ್ಯರು!
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೫೭
Next post ಚಂದಕ್ಕಿ ಮಾಮಾ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…