ಡಾಕ್ಟರ್ ರೋಗಿಯ ಪತ್ನಿಯೊಂದಿಗೆ- ರೋಗಿಯನ್ನು ಪರೀಕ್ಷಿಸಿ ಒಂದು ಬ್ಲಾಂಕೆಟ್ ಆತನ ಮೇಲೆ ಹೊದಿಸಿ “ಬಹುಶಃ ಪ್ರಾಣ ಹೋಗಿರಲಿಕ್ಕೆ ಬೇಕು, ಏನು ಮಾಡುವಂತಿಲ್ಲ” ಅಂದರು.
ತಕ್ಷಣವೇ ರೋಗಿ ಬ್ಲಾಂಕೆಟ್ ಸರಿಸುತ್ತಾ “ಅದು ಸಾಧ್ಯವಿಲ್ಲ; ನಾನು ಇನ್ನೂ ಬದುಕಿದ್ದೇನೆ.” ಅಂದ
ಹೆಂಡ್ತಿ: “ಓಹೋ, ಡಾಕ್ಟರಿಗಿಂತ ನಿಮಗೆ ಚಿನ್ನಾಗಿಗೊತ್ತೋ? ಸುಮ್ಮನೆ ಒಪ್ಪಿಕೊಳ್ಳಿ”. ಎಂದಳು!
***
Related Post
ಸಣ್ಣ ಕತೆ
-
ಹುಟ್ಟು
ಶಾದಿ ಮಹಲ್ನ ಒಳ ಆವರಣದಲ್ಲಿ ದೊಡ್ಡ ಹಾಲ್ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…
-
ಆವಲಹಳ್ಳಿಯಲ್ಲಿ ಸಭೆ
ಪ್ರಕರಣ ೯ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ… Read more…