ಚೆಲುವ ನಾರಾಯಣನೆ
ಬಂದ ಮಗನಾಗಿ,
ದಿನ ದಿನವು ಕಂದನನು
ತೋಳಿನಲಿ ತೂಗಿ,
ಪರಿಮಳಿಸುತಿದೆ ಬಾಳು
ಹಾಲು ಜೊತೆ ಜೇನು
ಬೆರೆತಂತಿರುವ ಸುಖಕೆ
ಸ್ವರ್ಗ ಸಮವೇನು?
*****
Related Post
ಸಣ್ಣ ಕತೆ
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
-
ವಲಯ
ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…