ಮನ ಮಂಕಾಯಿತ್ತು. ತನುವು ಮರೆಯಿತ್ತು.
ವಾಯು ಬರತಿತ್ತು. ಉರಿ ಎದ್ದಿತ್ತು.
ಹೊಗೆ ಹರಿಯಿತ್ತು. ಸರೋವರವೆಲ್ಲ ಉರಿದು ಹೋಯಿತ್ತು.
ಒಳಗೆ ಹೊಕ್ಕು ಕದವ ತೆಗೆದು ಬಯಲ ನೋಡಿ,
ಬೆಳಗಕೂಡಿದಲ್ಲದೆ ನಿಜ ಮುಕ್ತಿ ಇಲ್ಲವೆಂದರು
ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಮೃಗಜಲ
"People are trying to work towards a good quality of life for tomorrow instead of living for today, for many… Read more…
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ಉಪ್ಪು
ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…