ಬೆಟ್ಟ ಬೆಂದಿತ್ತು. ಬಿದಿರುಗಣ್ಣು ಒಡೆದಿತ್ತು.
ಸುತ್ತನೋಡಿದರೆ ನಿರಾಳವಾಯಿತ್ತು.
ಕತ್ತಲೆ ಹರಿಯಿತ್ತು. ಮನ ಬತ್ತಲೆಯಾಯಿತ್ತು.
ಚಿತ್ತ ಮನ ಬುದ್ಧಿ ಏಕವಾದವು.
ಎಚ್ಚತ್ತು ನೋಡಿದರೆ, ಬಚ್ಚಬರಿಯ ಬೆಳಗಲ್ಲದೆ,
ಕತ್ತಲೆಯ ಕಾಣಬಾರದು ಕಾಣಾ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಕೇರೀಜಂ…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…
-
ದೇವರೇ ಪಾರುಮಾಡಿದಿ ಕಂಡಿಯಾ
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…