ನೈಟ್ ಶಿಫ್ಟ್

ಈ ಚಂದ್ರ ನೈಟ್ ಶಿಫ್ಟ್‌ಗೆ ಹಾಕಿಕೊಂಡಿರೋದು
ಡ್ಯೂಟಿ ಮಾಡೋಕೆ ಅಲ್ಲ
ತಾರೆಯರ ಬ್ಯೂಟಿ ನೋಡೋಕೆ.
ಹೇಳೋದು ನೈಟ್ ಡ್ಯೂಟಿ
ಮಾಡೋದು ತಾರೆಯರ ಜತೆ ದೊಡ್ಡ ಪಾರ್ಟಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉನ್ಮುಖ
Next post ನಾವಿದ್ದೇವೆಲ್ಲ ಯಾಕೆ?

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

cheap jordans|wholesale air max|wholesale jordans|wholesale jewelry|wholesale jerseys