ಚಂದಿರನೆಂದರೆ ಐಸ್ ಕ್ರೀಮ್ ಮುದ್ದೆ
ಆದುದರಿಂದದು ಯಾವಾಗ್ಲು ಒದ್ದೆ
ತಾರೆಗಳಿಗೆಲ್ಲ ಅಲ್ಲಿಂದ್ಲೆ ಸಪ್ಲೈ
ನಮಗೋ ಇನ್ನೂ ಬಂದಿಲ್ಲ ರಿಪ್ಲೈ!
ಆದರು ನಮಗೆ ಚಂದಿರ ಮುದ್ದೇ!
ಈವತ್ತು ಮುದ್ದೇ ನಾಳೆನು ಮುದ್ದೇ
ನಾವ್ ಮಲಗೋದು ಅವನನು ಹೊದ್ದೇ!
*****
Related Post
ಸಣ್ಣ ಕತೆ
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ಮೃಗಜಲ
"People are trying to work towards a good quality of life for tomorrow instead of living for today, for many… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ಕೇರೀಜಂ…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…