ಹೆಸರಿಗೆ ಮಾತ್ರವೆ

ಹೋದೆಯ ಎಂದರೆ ಗವಾಕ್ಷಿಯಿಂದ
ಬಂದೇನೆಂದಿತು ಒಂದು!
ಸಕ್ಕರೆ ಡಬ್ಬವ ಕವಚಿ ಹಾಕಿತು
ಹಾಲಿನ ಮುಚ್ಚಳ ತೆರೆದು ಬಿಸಾಕಿತು
ಬೆಕ್ಕಿನ ಬಾಲವ ಎಳೆದು ನೋಡಿತು
ಮನೆಯೊಳಗೆಲ್ಲಾ ಸುಳಿದು ನೋಡಿತು
ಶಾಲೆಯಿಂದ ಬಂದ ಪುಟ್ಟನ ಸ್ವರ ಕೇಳಿ
ಒಡನೆಯೇ ಅದು ಓಡಿ ಹೋಯಿತು

ಪುಟ್ಪನೆಂದ ಇವ ಸೈತಾನನ ತಮ್ಮ!
ಹೆಸರಿಗೆ ಮಾತ್ರವೆ ಗುಮ್ಮ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಪ್ಪು
Next post ಚಕ್ರ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…