ನರರ ಕರ್ಮಕೆ ತಕ್ಕ ದಿನ ಬಂತು

ನರರ ಕರ್ಮಕೆ ತಕ್ಕ ದಿನ ಬಂತು ರಮಣಿ
ಅರಸರ ರಾಜ ಕ್ರಿಸ್ತಾನ ರಾಣಿ ||ಪ||

ಹದ್ದು ಮಾಂಸಕ ಬಂದು ಎರಗಿದ ತೆರದಿ
ಗುದ್ಯಾಟ ನೋಡಿ ಕಾಳಗ ಮಹಿಮರದಿ ||೧||

ಮಾಡೋ ಶಿಶುನಾಳಧೀಶನ ಸ್ಮರಣಿ
ಅಸಮ ಸದಗುರು ಬೋಧಾಮೃತ ಕರುಣಿ ||೨||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಂದು ಏಕಾದಶಿ ವ್ರತವ ತೀರಿಸಿದೆ
Next post ಅಸೂಯೆ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…