ಕಿಟಕಿಯಲ್ಲಿ ಹಣಕಿದ್ದು ಹನಿಮೂನ್ ಗಂಡು ಹೆಣ್ಣನ್ನ
ಕದ್ದು ನೋಡೋಕಲ್ಲ ಮಾರಾಯರೆ, ಹೇಳ್ತಿನಿ ಕೇಳಿ ಹೋದದ್ದು
ಪಾಪ, ಬೆತ್ತಲೆ ಮಲಗಿದ್ದವರಿಗೆ ಬೆಳದಿಂಗಳ
ಹೊದಿಕೆ ಹೊದಿಸೋಕೆ.
*****
ಕಿಟಕಿಯಲ್ಲಿ ಹಣಕಿದ್ದು ಹನಿಮೂನ್ ಗಂಡು ಹೆಣ್ಣನ್ನ
ಕದ್ದು ನೋಡೋಕಲ್ಲ ಮಾರಾಯರೆ, ಹೇಳ್ತಿನಿ ಕೇಳಿ ಹೋದದ್ದು
ಪಾಪ, ಬೆತ್ತಲೆ ಮಲಗಿದ್ದವರಿಗೆ ಬೆಳದಿಂಗಳ
ಹೊದಿಕೆ ಹೊದಿಸೋಕೆ.
*****