ಸೂರ್ಯ ನೋಡು ನಿನ್ಹಾಗಲ್ಲ ಎಷ್ಟು ಜಾಣ
ಕತ್ತಲಾಗೋದರ ಒಳಗೆ ಮನೆಗೆ ಸೇರ್‍ಕೋಳ್ತಾನೆ
ಒಂದು ದಿನಾನು ಲೇಟ್ ಮಾಡೋದಿಲ್ಲ
ಕತ್ತಲಾದ ಮೇಲೆ ಒಂದು ಕ್ಷಣವು ಆಕಾಶದಲ್ಲಿರೋದಿಲ್ಲ.
*****