ಚಂದ್ರ ನಿನಗೆಷ್ಟು ಸಾರಿ ಹೇಳೋದು
ಬೇಡ ಹಗಲು ಹೊತ್ತಿನಲ್ಲಿ ಆಕಾಶಕ್ಕೆ ಕಾಲಿಡಬೇಡ
ಮೊನ್ನೆ ತ್ರಯೋದಶಿಯ ದಿನ ನನಗೆ ಅದು ನೀನು ಅಂತಲೇ
ತಿಳಿಯಲಿಲ್ಲ ನೋಡು. ಬಿಳಿಚಿಕೊಂಡು
ಒಂದು ಮೋಡದ ತುಂಡಿನಂತೆ ಕಾಣುತ್ತಿದ್ದೆ
ಎಲ್ಲೋ ಮೂಲೇಲಿ ಹೇಳೋರು ಕೇಳೋರು ಇಲ್ಲದೇ
ಈ ರೀತಿ ಮರ್ಯಾದೆ ಕಳೆದುಕೊಂಡು ಬಿದ್ದರೆ
ನಿನಗೇನು ಸಿಕ್ಕುತ್ತದೆಯೆಂದು ಕೇಳಬೇಕೆಂದುಕೊಂಡಿದ್ದೆ.
*****
Related Post
ಸಣ್ಣ ಕತೆ
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ದುರಾಶಾ ದುರ್ವಿಪಾಕ
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…