ನಿನಗೆ ಸೂರ್ಯನಷ್ಟೆ ಮರ್ಯಾದೆ ಬೇಕೂ ಅಂದ್ರೆ
ಹದಿನೈದು ದಿವಸ ಹಾಗೇ ಹದಿನೈದು ದಿವಸ ಹೀಗೆ
ಹುಣ್ಣಿಮೆಗೊಂದು ದಿನ ಹಸನ್ಮುಖ
ಅಮಾವಾಸ್ಯೆಗೆ ಮಂಗಮಾಯ
ಇದೆಲ್ಲಾ ಚಾಳೀ ಮೊದಲು ಬಿಟ್ಟುಬಿಡಬೇಕೂ ಚಂದ್ರ.
*****
Related Post
ಸಣ್ಣ ಕತೆ
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ವ್ಯವಸ್ಥೆ
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…
-
ಬೆಟ್ಟಿ
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…