ಸೂರ್ಯನ ಸುತ್ತ ಭೂಮಿ
ಭೂಮಿಯ ಸುತ್ತ ಚಂದ್ರ
ಏನಿದರ ನಿಜ ಮರ್ಮ…?
ಮರ್ಮವೂ ಇಲ್ಲ ಗಿರ್ಮವೂ ಇಲ್ಲ
ಹೇಳುತ್ತೇನೆ ಕೇಳಿ ಇದೆಲ್ಲ
ನಮ್ಮ ನಮ್ಮ ಕರ್ಮ.
*****
Related Post
ಸಣ್ಣ ಕತೆ
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…