ಎಲ್ಲ ದೇವರ ದಯ

ನೋಡಿ ನಿಮ್ಮಿಬ್ಬರಿಗೂ ಹೇಳುತ್ತೇನೆ, ನಿಮ್ಮನ್ನು
ನೀವೇ ಸ್ವಯಂಭೂಗಳೆಂದುಕೊಂಡು ಬೀಗಬೇಡಿ
ಚಂದ್ರೋದಯ, ಸೂರ್ಯೋದಯ, ಅದು ದೇವರದಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆನಪಿರಲಿ
Next post ದೀಪದ ಬೆಳಕು…

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…