ಎಲ್ಲರಿಗೂ ಹಗಲಿರಲಿ

ಎಲ್ಲರಿಗೂ ಯಾವಾಗಲೂ ಹಗಲಿರಬೇಕೆಂದೇ…
ಭೂಮಿ ಕ್ಷಣವೂ ನಿಲ್ಲದೆ ಅಹರ್ನಿಶಿ ಸುತ್ತುತ್ತಲೇ ಇರತ್ತದೆ.
ಆದರೆ ದುರಾದೃಷ್ಟ ಮಾಡುವುದೇನು, ಎಷ್ಟು ಸುತ್ತಿದ್ದರೂ
ಒಂದು ಕಡೆ ಹಗಲಾಗುವುಷ್ಟರಲ್ಲೇ
ಮತ್ತೊಂದು ಕಡೆ ಕತ್ತಲಾಗಿ ಬಿಡುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೆಳಗೆಳೆಯುತ್ತವೆ
Next post ಸಾನೆಟ್…

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…