ರಾತ್ರಿ ಬೆಳಗೂ ಕರಿಪರದೆಯ
ಮುಂದೆ ಮಿಂಚುತ್ತಿದ್ದ ತಾರೆಯರು
ಹಗಲು ನೀಲಿ ಪರದೆಯ ಹಿಂದೆ ನಿದ್ದೆ ಮಾಡ್ತಿದಾರೆ
ಸಂಜೆಗೆ ಅವರವರ ಸೀನಿಗೆ ಸರಿಯಾಗಿ ಸದ್ದು ಮಾಡದೆ
ಎದ್ದೆದ್ದು ಬರ್ತಾರೆ.
*****
Related Post
ಸಣ್ಣ ಕತೆ
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಮೇಷ್ಟ್ರು ರಂಗಪ್ಪ
ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…
-
ರಣಹದ್ದುಗಳು
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…