ಶಶಿಯವರನ್ನು ಭಾರತ ವಿಶ್ವಸಂಸ್ಥೆಯ
ಮಹಾಕಾರ್ಯದರ್ಶಿ ಸ್ಥಾನಕ್ಕೆ ಅಭ್ಯರ್ಥಿಯೆಂದು
ಹೆಸರಿಸಿದ್ದು ನನಗೇನೋ ತುಂಬಾ ಖುಷಿ
ಗೆದ್ದವರು ಬಾನ್ ಕಿ ಮೂನು
ಯಾರು ಗೆದ್ದರೇನು? ನಂದೇ ಹೆಸರಲ್ಲವೇನು?
ಭೂಮಿಯ ಮೇಲೆ ನನ್ನ ಪ್ರಭಾವವೇನು
ಈಗಲಾದರೂ ನಿಮಗೆ ಅರ್ಥವಾಯ್ತೇನು.
*****
Related Post
ಸಣ್ಣ ಕತೆ
-
ಮಲ್ಲೇಶಿಯ ನಲ್ಲೆಯರು
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
-
ಹುಟ್ಟು
ಶಾದಿ ಮಹಲ್ನ ಒಳ ಆವರಣದಲ್ಲಿ ದೊಡ್ಡ ಹಾಲ್ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
-
ನಾಗನ ವರಿಸಿದ ಬಿಂಬಾಲಿ…
ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…