ನಾನೊಬ್ಬನೆ

ಹೌದು ಹಗಲಿಗೆ
ಸೂರ್ಯ ಅವನೊಬ್ಬನೆ
ರಾತ್ರಿಗೆ
ಚಂದ್ರ ನೀನೊಬ್ಬನೆ
ಆದರೆ ನೀವಿಬ್ಬರೂ ಅಪ್ರಸ್ತುರಾಗಿ
ದಾರಿಗಾಣದ ಬಾಳ ಮುಸ್ಸಂಜೆ ಮಬ್ಬಲ್ಲೀಗ
ನನಗೆ ನಾನೊಬ್ಬನೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಲುಸು
Next post ತಮಾಷೆ ಪದ್ಯಗಳು

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…