ನೋವಿಗೆ ಸಾವಿಗೆ ಆಯಾಸಪಡಬ್ಯಾಡ
ದೇವಗಂಗಾಧರ ಭಾವದೊಳಿರಲು ||೧||
ಮನಸ್ಸಿನ ಇಚ್ಛೆಗೆ ಘನ ವಿಪರೀತ ಮಾಡಿ
ದಿನ ಬಳಲ್ವದು ಇದು ಏನು ||೨||
ವಸುಧಿಯೊಳು ಶಿಶುನಾಳಧೀಶನ
ಹಸುಳನಾಗಿ ಈ ಪರಿ ಕಸವಿಸಿಪಡುವದು ಹಸನವಲ್ಲ ||೩||
*****
ನೋವಿಗೆ ಸಾವಿಗೆ ಆಯಾಸಪಡಬ್ಯಾಡ
ದೇವಗಂಗಾಧರ ಭಾವದೊಳಿರಲು ||೧||
ಮನಸ್ಸಿನ ಇಚ್ಛೆಗೆ ಘನ ವಿಪರೀತ ಮಾಡಿ
ದಿನ ಬಳಲ್ವದು ಇದು ಏನು ||೨||
ವಸುಧಿಯೊಳು ಶಿಶುನಾಳಧೀಶನ
ಹಸುಳನಾಗಿ ಈ ಪರಿ ಕಸವಿಸಿಪಡುವದು ಹಸನವಲ್ಲ ||೩||
*****